ಮಂಗಳೂರು: ದ.ಕ.ಜಿಲ್ಲೆಯಲ್ಲಿ ಎಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನವಾದ ಶುಕ್ರವಾರ ಪ್ರಥಮ ಭಾಷಾ ಪರೀಕ್ಷೆಗೆ 28,728 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 29 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.