ನ.13 ಉದ್ಯೋಗಗಳಿಗೆ ನೇರ ಸಂದರ್ಶನ
ಮಂಗಳೂರು: ಗ್ಲೋಟಚ್ ಟೆಕ್ನಾಲಜಿ ಪ್ರೈವೇಟ್ ಲಿ.ವತಿಯಿಂದ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ನ.13ರಂದು ಕಾವೂರಿನ ರಾಣಿಪುರ ಉಳಿಯ ಗ್ಲೋಟಚ್ ಟೆಕ್ನಾಲಜಿಸ್ ಪ್ರೈ.ಲಿ. ಕಿಂಗ್ಸ್ ಪಾರ್ಕ್ ಲೇಔಟ್ನಲ್ಲಿ ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿ ಬಿ ಇ, ಬಿಟೆಕ್, ಬಿಸಿಎ, ಬಿಎಸ್ಸಿ, ಎಂಸಿಎ, ಎಂಎಸ್ಸಿ, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾ ರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬ ಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story