ಮಂಗಳೂರು: ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ನ.16ರಂದು ಮಧ್ಯಾಹ್ನ 1ಕ್ಕೆ ಜನ ಸಂಪರ್ಕ ಸಭೆಯು ನರಿಂಗಾನ ಗ್ರಾಪಂನ ಭಾರತ್ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ ಎಂದು ಉಳ್ಳಾಲ ತಾಲೂಕು ತಹಶೀಲ್ದಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.