ಡಿ.22: ಶಾಸಕ ಐವನ್ ಡಿಸೋಜರ ಕಚೇರಿ ಉದ್ಘಾಟನೆ
ಮಂಗಳೂರು : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರ ನೂತನ ಕಚೇರಿಯ ಉದ್ಘಾಟನೆಯು ಡಿ.22ರಂದು ಬೆಳಗ್ಗೆ 9ಕ್ಕೆ ನಡೆಯಲಿದೆ.
ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣ, ಕೇಂದ್ರ ಜುಮಾ ಮಸೀದಿಯ ಖತೀಬ್ ರಿಯಾಝ್ ಫೈಝಿ, ಬಿಜೈ ಚರ್ಚಿನ ಧರ್ಮಗುರು ರೆ.ಫಾ.ಜೆ.ಬಿ.ಸಲ್ದಾನ ಉದ್ಘಾಟಿಸಲಿದ್ದಾರೆ ಎಂದು ಶಾಸಕ ಐವನ್ ಡಿಸೋಜ ತಿಳಿಸಿದ್ದಾರೆ.
Next Story