Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲೆಮಾರಿ ಶಿಳ್ಳೆಕ್ಯಾತ ಬುಡಗಟ್ಟು...

ಅಲೆಮಾರಿ ಶಿಳ್ಳೆಕ್ಯಾತ ಬುಡಗಟ್ಟು ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ25 July 2023 9:36 PM IST
share
ಅಲೆಮಾರಿ ಶಿಳ್ಳೆಕ್ಯಾತ ಬುಡಗಟ್ಟು ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ

ಮಂಗಳೂರು: ನೇತ್ರಾವತಿ ಮತ್ತು ಗುರುಪುರ ನದಿ ತೀರ ಹಾಗೂ ತೋಕೂರಿನ ೭ ಪ್ರದೇಶದಲ್ಲಿರುವ ಶಿಳ್ಳೆಕ್ಯಾತ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ನಿಯೋಗವು ಅಪರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಟೆಂಟ್‌ಗಳಲ್ಲಿ ವಾಸಿಸುವ ಈ ಕುಟುಂಬಗಳು ತೆಪ್ಪಗಳ ಮೂಲಕ ನದಿಯಲ್ಲಿ ಬಲೆ ಬೀಸಿ ಮೀನು ಹಿಡಿದು ಮಾರಾಟ ಮಾಡುವ ಕಷ್ಟದಾಯಕ ಮತ್ತು ಅಪಾಯಕಾರಿ ವೃತ್ತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಅಲೆಮಾರಿ ಸಮುದಾಯಗಳ ಜಾತಿಯ ಗುರುತಿಸುವಿಕೆಯ ಸಮಸ್ಯೆ ಪರಿಹರಿಸಲು ಅಲೆಮಾರಿ ಬುಡಕಟ್ಟುಗಳ ಶಾಶ್ವತವಾದ ಆಯೋಗ ರಚಿಸಬೇಕು. ಜಿಲ್ಲಾಡಳಿತವು ವಿವಿಧೆಡೆ ಟೆಂಟ್‌ಗಳಲ್ಲಿ ವಾಸಿಸುತ್ತಿರುವ ಶಿಳ್ಳೆಕ್ಯಾತ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿನ್ನಲೆಯ ಸರ್ವೆ ನಡೆಸಬೇಕು. ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳ ಆರೋಗ್ಯ ಕಾರ್ಡು, ಮತ್ತು ಇತರೆ ಗುರುತಿನ ಕಾರ್ಡುಗಳನ್ನು ವಿತರಿಸಬೇಕು. ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಉಚಿತ ಮನೆ ನಿವೇಶನ ಒದಗಿಸಬೇಕು. ಮನೆ ನೀವೇಶನಕ್ಕೆ ಅರ್ಜಿ ಸಲ್ಲಿಸಿ ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗಿರುವ ಕುಟುಂಬಗಳಿಗೆ ಶೀಘ್ರ ಮನೆ ನಿವೇಶನ ಒದಗಿಸಬೇಕು. ಟೆಂಟ್‌ಗಳಲ್ಲಿ ಕನಿಷ್ಟ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ದಾರಿ, ವಿದ್ಯುತ್ ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು.ಅಲೆಮಾರಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಕೋಶದ ಸೌಲಭ್ಯಗಳನ್ನು ಅಳವಡಿಸಬೇಕು. ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಯುವಕರಿಗೆ ಸ್ಥಳೀಯ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶಕ್ಕೆ ಆದ್ಯತೆ ನೀಡಬೇಕು ಎಂದು ಬೇಡಿಕೆ ಸಲ್ಲಿಸಿದೆ.

ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಬಜಾಲ್, ಅಧ್ಯಕ್ಷ ರವಿ ಟಿ.ಎನ್, ಕಾರ್ಯದರ್ಶಿ ವೆಂಕಟೇಶ್ ಮತ್ತಿತರರು ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X