Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹಕ್ಕೆ...

ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ13 Nov 2023 5:33 PM IST
share
ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಮಂಗಳೂರು, ನ.13: ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪೋತ್ಸಾಹ ನೀಡುವ ನಿಟ್ಟಿನಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) 2024ರ ಫೆಬ್ರವರಿ 3ರಂದು ಗಂಜಿಮಠದಲ್ಲಿರುವ ’ಝಾರಾ ಕನ್ವೆಂಶನ್ ಸೆಂಟರ್’ನಲ್ಲಿ ತನ್ನ ಎಂಟನೇ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ.

ದ.ಕ., ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, ನಾಲ್ಕು ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಬ್ಯಾರೀಸ್ ವೆಲ್ಫೇರ್ ಫೋರಂ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆಧ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನಾಂಕವಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಉಮರ್ ಯು. ಎಚ್. ಸಂಚಾಲಕರು, ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹ ಸಂಘಟನಾ ಸಮಿತಿ, ಎಲ್‌ಎಕ್ಸ್‌ಎಂ ಸೀ ಫುಡ್ ಎಕ್ಸ್‌ಪೋಟ್ಸ್, ನಂ.14, ಒಂದನೇ ಮಹಡಿ, ಅಡೋನೈ ಟವರ್ಸ್, ಕಂಕನಾಡಿ ರಸ್ತೆ, ಹೈಲ್ಯಾಂಡ್ ಆಸ್ಪತ್ರೆ ಬಳಿ, ಮಂಗಳೂರು 575002, (ಮೊ.ಸಂ: 9845054191)ನ್ನು ಸಂಪರ್ಕಿಸಬಹುದು ಎಂದು ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X