Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೀ-ಹ್ಯೂಮನ್ ಸಂಸ್ಥೆಯ ವತಿಯಿಂದ...

ಬೀ-ಹ್ಯೂಮನ್ ಸಂಸ್ಥೆಯ ವತಿಯಿಂದ ಮೂಡಬಿದ್ರಿ ಸರ್ಕಾರಿ ಆಸ್ಪತ್ರೆಗೆ ಕುಡಿಯುವ ನೀರಿನ ಯಂತ್ರ, ಟಿವಿ ಮತ್ತು ಕುರ್ಚಿ ದೇಣಿಗೆ

ವಾರ್ತಾಭಾರತಿವಾರ್ತಾಭಾರತಿ18 March 2025 11:45 AM IST
share
ಬೀ-ಹ್ಯೂಮನ್ ಸಂಸ್ಥೆಯ ವತಿಯಿಂದ ಮೂಡಬಿದ್ರಿ ಸರ್ಕಾರಿ ಆಸ್ಪತ್ರೆಗೆ ಕುಡಿಯುವ ನೀರಿನ ಯಂತ್ರ, ಟಿವಿ ಮತ್ತು ಕುರ್ಚಿ ದೇಣಿಗೆ

ಮಂಗಳೂರು: ಬೀ-ಹ್ಯೂಮನ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಮೂಡಬಿದ್ರಿ ಸರ್ಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ವಿತರಣಾ ಯಂತ್ರ, ಟಿವಿ ಮತ್ತು ಕುರ್ಚಿಗಳನ್ನು ದೇಣಿಗೆ ನೀಡಲಾಯಿತು.

ಆರೋಗ್ಯ ಕ್ಷೇತ್ರದಲ್ಲಿ ಮಹತ್ವಪೂರ್ಣ ಹೆಜ್ಜೆಗಳನ್ನು ಹಾಕುತ್ತಿರುವ ಬೀ-ಹ್ಯೂಮನ್ ಸಂಸ್ಥೆಯು, ಪ್ರತಿ ತಿಂಗಳು ಸುಮಾರು 90 ರೋಗಿಗಳಿಗೆ ಉಚಿತ 1000 ಡಯಾಲಿಸಿಸ್ ಸೇವೆಗಳನ್ನು ಒದಗಿಸುತ್ತಿದೆ. ಡಯಾಲಿಸಿಸ್ ರೋಗಿಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಆಸ್ಪತ್ರೆಯ ಆರೋಗ್ಯ ಸೇವೆಗಳ ಸುಧಾರಣೆಯನ್ನು ಕೇಂದ್ರೀಕರಿಸಿ, ನೀರಿನ ವಿತರಣಾ ಯಂತ್ರ, ಟಿವಿ ಮತ್ತು ಕುರ್ಚಿಗಳನ್ನು ಉಚಿತವಾಗಿ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.

ಈ ಕಾರ್ಯಕ್ರಮವನ್ನು ಬೀ-ಹ್ಯೂಮನ್ ನ ಟ್ರಸ್ಟೀ ಶರೀಫ್ ಬೋಳಾರ್ (ವೈಟ್‌ಸ್ಟೋನ್) ಮತ್ತು ಅಬುಲಾಲ ಪುತ್ತಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬುಲಾಲ ಪುತ್ತಿಗೆ, ಬೀ-ಹ್ಯೂಮನ್ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ನಾವು ಎಲ್ಲರೂ ಬೀ-ಹ್ಯೂಮನ್ ಸಂಸ್ಥೆಯೊಂದಿಗೆ ಕೈಜೋಡಿಸಿ ಸಂಸ್ಥೆಯ ಏಳಿಗೆಗೆ ಶ್ರಮಿಸೋಣ ಎಂದರು.

ಆಸ್ಪತ್ರೆಯ ಮುಖ್ಯಸ್ಥೆ ಡಾ. ಅಕ್ಷತಾ ರವರು ಮಾತನಾಡಿ, ಬೀ-ಹ್ಯೂಮನ್ ತಂಡಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಸಂಸ್ಥೆಯ ಸಂಸ್ಥಾಪಕರಾದ ಆಸೀಫ್ ಡೀಲ್ಸ್ ಅವರು ಮಾತನಾಡಿ, ಮೂಡಬಿದ್ರಿ ತಂಡದ ಪ್ರಾಮಾಣಿಕ ಬೆಂಬಲಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಬೀ-ಹ್ಯೂಮನ್ ಸಂಸ್ಥೆಯೊಂದಿಗೆ ಸಹಕರಿಸಲು ಇಚ್ಛಿಸುವವರನ್ನು ತಂಡದಲ್ಲಿ ಸೇರಿಕೊಳ್ಳಲು ಆಹ್ವಾನಿಸಿದರು.

ಕಾರ್ಯಕ್ರಮದಲ್ಲಿ ವೈಧ್ಯಾಧಿಕಾರಿ ಡಾ. ಅಕ್ಷತಾ, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಸಲಾಂ ತೋಡಾರು, ಬೀ-ಹ್ಯೂಮನ್ ನ ಟ್ರಸ್ಟೀ ಶರೀಫ್ ಬೋಳಾರ್ (ವೈಟ್‌ಸ್ಟೋನ್), ಇಮ್ರಾನ್ ಹಸನ್ (Team NRI Co-Ordinator), ನವಾಜ್ (ವೈಟ್‌ಸ್ಟೋನ್), ಇಮ್ತಿಯಾಜ್ ಗೋಲ್ಡನ್, ಅಬುಲಾಲ ಪುತ್ತಿಗೆ, ಹನೀಫ್ ರಹ್ಮಾನಿಯಾ, ಮಾಲಿಕ್ ಅಝೀಝ್, ಅಝ್ವೀರ್, ಅಲ್‌ ಫುರ್ಖಾನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಶಾಹಮ್, ಅಶ್ರಫ್ ಮರೋಡಿ, ಶಾಫಿ ಪಡ್ಡಂದಡ್ಕ, ಬೀ-ಹ್ಯೂಮನ್ ಮೆಡಿಕಲ್ ಇಂಚಾರ್ಜ್ ಹನೀಫ್ ತೋಡಾರು, ಯಾಸೀರ್ ಹುಸೈನ್, ಅಡ್ವಕೇಟ್ ಎನ್ ಜಿ ಇರ್ಷಾದ್, ಕೆ ಎಸ್ ಅಬೂಬಕ್ಕರ್, ಆಸ್ಪತ್ರೆಯ ಸಿಬ್ಬಂದಿ ರೇಖಾ ಮತ್ತು ಡಯಾಲಿಸಿಸ್ ಸೆಂಟರ್ ಇಂಚಾರ್ಜ್ ರಕ್ಷಿತ್ ಕೆ.ಜಿ ಹಾಗೂ ಬೀ-ಹ್ಯೂಮನ್ ಸಂಸ್ಥೆಯ ಸಂಸ್ಥಾಪಕ ಆಸೀಫ್ ಡೀಲ್ಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X