ಬೆಳ್ತಂಗಡಿ: ಮಹಿಳೆ ಆತ್ಮಹತ್ಯೆ
ಬೆಳ್ತಂಗಡಿ: ಅಳದಂಗಡಿ ಸಮೀಪದ ಕುಬಲಾಜೆ ಮನೆ ನಿವಾಸಿ ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಎಂಬವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ.
ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story