ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕ ಸ್ಪೋಟ; ಮಾಲಕನ ಬಂಧನ
ಬೆಳ್ತಂಗಡಿ: ತಾಲೂಕಿನ ಕುಕ್ಕೇಡಿಯಲ್ಲಿ ಸ್ಪೋಟ ಸಂಭವಿಸಿದ ಪಟಾಕಿ ತಯಾರಿಕಾ ಘಟಕದ ಮಾಲಕನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಕುಕ್ಕೇಡಿ ಯಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಮೃತಪಟ್ಟಿದ್ದರು.
ಮಾಲಕನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು ಹೆಚ್ವಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
Next Story