Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಡುಪಿಯಲ್ಲಿ ಇಸ್ರೋದ ಘಟಕವನ್ನು...

ಉಡುಪಿಯಲ್ಲಿ ಇಸ್ರೋದ ಘಟಕವನ್ನು ಸ್ಥಾಪಿಸಲು ಪ್ರಧಾನಿಗೆ ಕ್ಯಾಂಪ್ಕೊ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Aug 2023 11:07 PM IST
share
ಉಡುಪಿಯಲ್ಲಿ ಇಸ್ರೋದ ಘಟಕವನ್ನು ಸ್ಥಾಪಿಸಲು ಪ್ರಧಾನಿಗೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಇಸ್ರೋದ ಆರಂಭಿಕ ದಿನಗಳಲ್ಲಿ ಅದರ ಅಧಾರಸ್ಥಂಭವಾಗಿ ಭವಿಷ್ಯದ ಸಾಧನೆಗೆ ಹಗಲಿರುಳು ದುಡಿದು ಭದ್ರ ಬುನಾದಿ ಹಾಕಿಕೊಟ್ಟ ಪ್ರೊ.ಯು.ಆರ್.ರಾವ್ ಅವರ ಹೆಸರಲ್ಲಿ ಬಾಹ್ಯಾಕಾಶ ಸಂಶೋಧನೆಗೆ ಉಡುಪಿಯಲ್ಲಿ ಇಸ್ರೋದ ಘಟಕವನ್ನು ಸ್ಥಾಪಿಸುವಂತೆ ಕ್ಯಾಂಪ್ಕೊ ಸಂಸ್ಥೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಪ್ರೊ.ಯು.ಆರ್.ರಾವ್ ಕರ್ನಾಟಕದ ಉಡುಪಿ ಜಿಲ್ಲೆಯವರು ಎಂದು ತಿಳಿಸಲು ಕ್ಯಾಂಪ್ಕೊ ಹೆಮ್ಮೆ ಪಡುತ್ತದೆ ಎಂದು ಹೇಳಿದ್ದಾರೆ.

ಚಂದ್ರಯಾನ-3ರ ಯಶಸ್ಸಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವಾರು ವಿಜ್ಞಾನಿಗಳು ಗಣನೀಯ ಕೊಡುಗೆ ನೀಡಿದ ಬಗ್ಗೆ ಸಂಸ್ಥೆ ಅಭಿಮಾನ ಪಡುತ್ತಿದೆ. ಅವರೆಲ್ಲರ ಕೊಡುಗೆಗೆ ಗೌರವನೀಡಿ ಪ್ರೋತ್ಸಾಹಿಸುವ ಸಲುವಾಗಿ ಉಡುಪಿ ಜಿಲ್ಲೆಯಲ್ಲಿ ಇಸ್ರೋ ಪ್ರಯೋಗಾಲಯ ಘಟಕವನ್ನು ಸ್ಥಾಪಿಸುವಂತೆ ಕ್ಯಾಂಪ್ಕೊ ಆಗ್ರಹಿಸಿದೆ. ಈ ಉಪಕ್ರಮವೂ ಈ ವಿಜ್ಞಾನಿ ಗಳ ಅತ್ಯುತ್ತಮ ಸಾಧನೆಗಳನ್ನು ಗೌರವಿಸುವುದು ಮಾತ್ರವಲ್ಲದೆ, ಈ ಪ್ರದೇಶದ ವಿದ್ಯಾರ್ಥಿಗಳು ಮತ್ತು ಇಂಜಿನಿಯರ್‌ ಗಳಿಗೆ ಸ್ಫೂರ್ತಿಯನ್ನು ನೀಡುವುದರ ಜೊತೆಗೆ ದೇಶಕ್ಕೆ ಇನ್ನಷ್ಟು ಕೊಡುಗೆ ನೀಡಲು ಉತ್ತೇಜನ ನೀಡಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಸರಾಂತ ಶಿಕ್ಷಣ ಕೇಂದ್ರಗಳಿವೆ. ಸ್ಥಳೀಯ ಇಸ್ರೋ ಪ್ರಯೋಗಾಲಯ ಘಟಕವು ಈ ಪ್ರದೇಶ ಗಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ನಾವೀನ್ಯತೆಯನ್ನು ಪೋಷಿಸುತ್ತದೆ.ಇಸ್ರೋ ಅಭಿವೃದ್ಧಿಗೆ ಮೀಸಲಿಟ್ಟ ರೂ.15000 ಕೋಟಿಗಳ ಅನುದಾನದ ಒಂದು ಭಾಗವನ್ನು ಉಡುಪಿ ಜಿಲ್ಲೆಯಲ್ಲಿ ಪ್ರಯೋಗಾಲಯದ ಸ್ಥಾಪನೆಗೆ ಮರುಹಂಚಿಕೆ ಮಾಡುವಂತೆ ಕ್ಯಾಂಪ್ಕೊ ಅಧ್ಯಕ್ಷ ಕೊಡ್ಗಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X