Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೊ...

ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೊ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಸ್ತು

► ಜಲಸಾರಿಗೆ ತರಬೇತಿ ಕೇಂದ್ರ ಸ್ಥಾಪನೆಗೆ ಅನುಮೋದನೆ ►ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ

ವಾರ್ತಾಭಾರತಿವಾರ್ತಾಭಾರತಿ23 April 2025 9:05 PM IST
share
ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೊ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಸ್ತು

ಮಂಗಳೂರು, ಎ.23: ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್‌ ಮೆಟ್ರೋ ಯೋಜನೆ ಕಾರ್ಯಗತಗೊಳಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅನುಮೋದನೆ ನೀಡಿದರು.

ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ರಾಜ್ಯದ ಬಂದರುಗಳು ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ, ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಲಾಯಿತು.

ಸಾಗರಮಾಲಾ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಅವರು ಒಪ್ಪಿಗೆ ನೀಡಿದರು.

ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಜತೆಗೆ ಅತಿಕ್ರಮಣ ಮಾಡಿಕೊಂಡಿರು ವವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಸಿಎಂ ಸೂಚಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋನ್ ಸರ್ವೇ ಮಾಡಿಸಿ‌ ಇನ್ನು ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಆಂಧ್ರ ಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳು ನಾಡು, ಗುಜರಾತ್ ನಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಬಂದರು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ, ಸೌಲಭ್ಯ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X