ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹಾಗೂ ಸಹಾಯಕ ಆಯುಕ್ತ ಹರ್ಷವರ್ಧನ ಅವರು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮತ ಚಲಾಯಿಸಿದರು.