ಮಂಗಳೂರಿನಲ್ಲಿ ಹೈಕೋರ್ಟ್ ನ್ಯಾಯಪೀಠ ತೆರೆಯಲು ಐವನ್ ಡಿಸೋಜ ಆಗ್ರಹ
ಮಂಗಳೂರು: ದ.ಕ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ವ್ಯಾಪ್ತಿಗೊಳಪಡುವ ಉಚ್ಚ ನ್ಯಾಯಾಲಯದ ಪೀಠವನ್ನು ಮಂಗಳೂರಿನಲ್ಲಿ ತೆರೆಯುವಂತೆ ವಿಧಾನ ಪರಿಷತ್ತಿನ ಶಾಸಕ ಐವನ್ ಡಿಸೋಜ ಒತ್ತಾಯಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ತಿನ ಕಲಾಪದಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.
Next Story