ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ಪ್ರೌಢ ಶಾಲೆಗೆ 100 ಶೇ. ಫಲಿತಾಂಶ
ಕೊಣಾಜೆ, ಮೇ 9: ಅಡ್ಕರೆಪಡ್ಪು ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ಪ್ರೌಢ ಶಾಲೆ 2023 - 24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 100ಶೇ. ಫಲಿತಾಂಶ ದಾಖಲಿಸಿದೆ.
ಎಸೆಸೆಲ್ಸಿ ಪರೀಕ್ಷೆ ಬರೆದ ಎಲ್ಲ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇಶಾನ 567 (90.7 ಶೇ) ಅಂಕ ಹಾಗೂ ಫಾತಿಮತ್ ಮುನಾಝಹ 562(89.9 ಶೇ) ಅಂಕಗಳನ್ನು ಗಳಿಸಿ ಶಾಲೆಗೆ ಟಾಪರ್ ಆಗಿದ್ದಾರೆ. ಪ್ರಪ್ರಥಮ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಪ್ರಕಟನೆ ತಿಳಿಸಿದೆ.
Next Story