ಮಂಗಳೂರು: ಎಂಡಿಎಂಎ ಮಾರಾಟ ಆರೋಪ; ಓರ್ವ ಬಂಧನ
ಉಳ್ಳಾಲ : ಕಾಲೇಜು ಸುತ್ತ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದೇರಳಕಟ್ಟೆ ನಿವಾಸಿ ಶರೀಫ್ (30) ಎಂದು ಗುರುತಿಸಲಾಗಿದೆ. ಈತ ದೇರಳಕಟ್ಟೆ ಸಮೀಪ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
Next Story