ಮಂಗಳೂರು,ಸೆ.7: ಮಂಗಳೂರು ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್,ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯು ಸೆ.8ರ ಮಧ್ಯಾಹ್ನ 12ಕ್ಕೆ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.