ಮಂಗಳೂರು: ಅಕ್ರಮ ಸಾಗಾಟದ ಚಿನ್ನ ವಶ
ಸಾಂದರ್ಭಿಕ ಚಿತ್ರ
ಮಂಗಳೂರು, ಡಿ.16: ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕ ಅಕ್ರಮವಾಗಿ ತಂದಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕ ಪ್ಯಾಂಟ್ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story