ಮಂಗಳೂರು, ಸೆ. 5: ಮಂಜನಾಡಿ ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ಪಂಚಾಯತ್ ಜಮಾಬಂದಿ ಕಾರ್ಯಕ್ರಮ ಸೆ.11ರಂದು ಸೋಮವಾರ ಬೆಳಗ್ಗೆ 11ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.