ಮಂಗಳೂರು, ಜು.18: ಉರ್ವ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕ ಚೀಟಿ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕೋಡಿಕಲ್‌ನ ದೀಪಕ್ ಶೆಟ್ಟಿ, ಅನಿಲ್ ಶೆಟ್ಟಿ, ವಾಮಂಜೂರಿನ ಗಿರೀಶ್ ರೈ ಎಂದು ಪೊಲೀಸರು ತಿಳಿಸಿದ್ದಾರೆ.