ಬಟ್ಟಂಪಾಡಿ ಕಡಲ್ಕೊರೆತ ಪ್ರದೇಶ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ
ಮಂಗಳೂರು, ಆ.29: ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದು ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story