ಕಾರ್ಕಳ : ಬಡ ವಿದ್ಯಾರ್ಥಿನಿಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ
ಕಾರ್ಕಳ : ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ಕಾರ್ಕಳ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿಕಲಾಂಗ ಹಾಗೂ ಬಡ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಖ್ಯಾತ ಇಮೇಜ್ ಕನ್ಸಲ್ಟಂಟ್, ಆಂಪಲ್ ಕೋರ್ಸಸ್ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕಿ ಪೂಜಾ ಕಾಮತ್ ಬೆಂಗಳೂರು ಅವರು ನೀಡಿದ ಹೊಲಿಗೆ ಯಂತ್ರಗಳನ್ನು ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ಕಾರ್ಕಳದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಸಂಸ್ಥಾಪಕಿ ಸಾಧನ ಗಿರೀಶ್ ಆಶ್ರೀತ್ ಇನ್ನೀತರ ಗಣ್ಯರು ಉಪಸ್ಥಿತರಿದ್ದರು
Next Story