ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ (64) ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.