ದ.ಕ. ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸಂಜೆ ಹೊತ್ತಿಗೆ ಭಾರೀ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ.
ಮಂಗಳೂರು ನಗರದಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು. ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆ ಹೊತ್ತಿಗೆ ಭಾರೀ ಮಳೆ ಸುರಿದಿದೆ.
ಶನಿವಾರ ಸಂಜೆ ವೇಳೆ ತುಂತುರು ಮಳೆ ಕಾಣಿಸಿಕೊಂಡಿತ್ತು. ಇದೀಗ ಹಿಂಗಾರು ಮಳೆ ಬಿರುಸಾಗಿದೆ.
Next Story