ಮಂಗಳೂರು : ರಾಜ್ಯ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ರ ಶಿಫಾರಸ್ಸಿನ ಮೇರೆಗೆ ಮೆಸ್ಕಾಂ ಸಲಹಾ ಸಮಿತಿ ಕಾರ್ಯಾಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ಸಿಗ ಟಿ.ಎಸ್. ಅಬೂಬಕ್ಕರ್ ಸಾಮಣಿಗೆ ಅವರನ್ನು ನೇಮಕಗೊಳಿಸಲಾಗಿದೆ.