Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಸ್ತ ಮದ್ರಸ ಪಾಟ್ನರ್ಸ್ ಮೀಟ್ ಪಂಚ...

ಸಮಸ್ತ ಮದ್ರಸ ಪಾಟ್ನರ್ಸ್ ಮೀಟ್ ಪಂಚ ಮಾಸಿಕ ಅಭಿಯಾನ

ಚಿಣ್ಣರು ಚಿನ್ನವಾಗಿರಲಿ ಎಂಬ ಶೀರ್ಷಿಕೆಯಡಿ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ25 April 2025 10:16 PM IST
share

ಮಂಗಳೂರು: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಂಗೀಕೃತ ಮದ್ರಸಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿನೂತನ ಶೈಲಿಯಲ್ಲಿ ಪಠ್ಯ ಪುಸ್ತಕಗಳು ಪರಿಷ್ಕರಣೆಗೊಂಡ ಹಿನ್ನಲೆಯಲ್ಲಿ ಪೋಷಕರ ಸಭೆಗಳನ್ನು ಕೂಡ ವಿಶಿಷ್ಟ ರೀತಿಯಲ್ಲಿ ಆಯೋಜಿಸಲು ಸಮಸ್ತ ಆದೇಶಿಸಿದೆ.

ಅದರಂತೆ ಸಮಸ್ತದ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಚಿಣ್ಣರು ಚಿನ್ನವಾಗಿರಲಿ ಎಂಬ ಶೀರ್ಷಿಕೆಯಡಿ ಎಪ್ರಿಲ್-ಆಗಸ್ಟ್ ಪಂಚ ಮಾಸಿಕ ಅಭಿಯಾನ ನಡೆಯಲಿದೆ. ಪೇರೆಂಟ್ಸ್ ಮೀಟ್ ಬದಲಾಗಿ ಪಾಟ್ನಸ್ ಮೀಟ್ ಎಂಬುದಾಗಿ ಕಾರ್ಯಕ್ರಮದ ಆಯೋಜನೆಯಲ್ಲಿಯೇ ಹೊಸತನವನ್ನು ತರಲಾಗಿದೆ. ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಪ್ರಕ್ರಿಯೆಗಳಲ್ಲಿ ಹಾಗೂ ಮದ್ರಸ ಆಡಳಿತ ನಿರ್ವಹ ಣೆಯ ಕರ್ತವ್ಯಗಳಲ್ಲಿ ಸಮಾನ ಪಾಲುದಾರರಾಗಿರಬೇಕೆಂಬುದು ಈ ಅಭಿಯಾನದ ಉದ್ದೇಶವಾಗಿದೆ. ಮಕ್ಕಳ ಬೆಳವಣಿಗೆ, ಪ್ರತಿಭೆ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪಾಲಕರೊಂದಿಗೆ ದಿಟ್ಟ ಹೆಜ್ಜೆಯಿಡುವ ಗುರಿಯನ್ನಿಟ್ಟುಕೊಳ್ಳಲಾಗಿದೆ.

ಮಕ್ಕಳಲ್ಲಿನ ಅಮೂಲ್ಯ ಮೌಲ್ಯಗಳನ್ನು ಬೆಳಗಿಸಲು ಮದ್ರಸ ಮತ್ತು ಮನೆ ಹೇಗೆ ಸಹಭಾಗಿಯಾಗಬೇ ಕೆಂಬುದರ ಬಗ್ಗೆ ಪ್ರಭಾಷಣಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೈಯಕ್ತಿಕ ಪ್ರಗತಿ ಕುರಿತು ಪಾಲಕರು ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಅವಕಾಶ, ಮಕ್ಕಳ ಮುಂದಿನ ಶೈಕ್ಷಣಿಕ ಹಾದಿಯಲ್ಲಿ ಮದ್ರಸ ದೊಂದಿಗೆ ಜೊತೆಯಾಗಿ ಕೆಲಸ ಮಾಡುವ ಸಂಕಲ್ಪ, ಪಾಲಕರು ಶಿಕ್ಷಕರೊಂದಿಗೆ ಪ್ರತ್ಯೇಕವಾಗಿ ಮಾತು ಕತೆ, ತಮ್ಮ ಮಕ್ಕಳ ಬಗ್ಗೆಯಾದ ವಿಚಾರಣೆಗಳು, ಮಕ್ಕಳ ಕಲೆ ಮತ್ತು ಪಠ್ಯೇತರ ಚಟುವಟಿಕೆಗಳ ಪ್ರದರ್ಶನಗಳು, ಆಲ್ಫಾ ಜನರೇಶನ್ ವಿದ್ಯಾರ್ಥಿಗಳನ್ನು ಆಧುನಿಕ ಅಲಂಕಾರಗಳ ಜೊತೆಗೆ ಆಧ್ಯಾತ್ಮಿಕ ಶಿಕ್ಷಣಕ್ಕೂ ಒತ್ತು ನೀಡಿ ಚಿನ್ನದಂತೆ ಬಾಹ್ಯ ಮತ್ತು ಆಂತರಿಕವಾಗಿ ಪ್ರಶೋಭಿತರಾಗಿಸಲು ವಿವಿಧ ರೀತಿಯ ಮೋಟಿವೇಶನ್‌ಗಳು ಈ ಅಭಿಯಾನದಲ್ಲಿ ನಡೆಯಲಿದೆ.

ಸಂತಾನಗಳು ಸೌಂದರ್ಯವಾಗಿದ್ದಾರೆ ಎಂಬ ಪವಿತ್ರ ಕುರ್‌ಆನಿನ ಆಶಯ ಈ ಕಾರ್ಯಕ್ರಮದ ಸ್ಫೂರ್ತಿ ಯಾಗಿದ್ದು ಮಕ್ಕಳ ನವಜೀವನದ ಅಲೆ, ಅವರ ಕನಸುಗಳಲ್ಲಿ ಇರುವ ಭವಿಷ್ಯದ ಬೆಳಕು, ಬುದ್ಧಿ-ಪ್ರೀತಿ-ಕೌಶಲ-ಸಹಾನುಭೂತಿ ತುಂಬಿದ ಅವರ ಮನಸ್ಸಿನ ಸೌಂದರ್ಯವನ್ನು ಗುರುತಿಸಿ ಬೆಳೆಸಿ ಅವರೊಂದಿಗೆ ಬೆಳೆಯುದನ್ನು ಕಲಿಯುವ ನಿಟ್ಟಿನಲ್ಲಿ ಮದ್ರಸಗಳನ್ನು ಕೇಂದ್ರೀಕರಿಸಿ ಈ ಸಂಭ್ರಮವನ್ನು ಆಯೋಜಿಸ ಲಾಗುತ್ತದೆ ಎಂದು ಸಮಸ್ತ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X