Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಪ್ರಿಲ್ 4 ರಂದು ಬಿಜೆಪಿ ಅಭ್ಯರ್ಥಿ...

ಎಪ್ರಿಲ್ 4 ರಂದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ1 April 2024 2:57 PM IST
share
ಎಪ್ರಿಲ್ 4 ರಂದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಉಳ್ಳಾಲ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಎಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದು, ಈ ಪ್ರಯುಕ್ತ ಬಿಜೆಪಿ ಚುನಾವಣಾ ಪ್ರಚಾರ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆರವಣಿಗೆಯಲ್ಲಿ ಸುಮಾರು 25000 ಕ್ಕೂ ಅಧಿಕ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದು, ಜೊತೆಗೆ ಮತದಾರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ, ಎಪ್ರಿಲ್ 4 ರಂದು ನಡೆಯುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಬಿಜೆಪಿಯ ತಮಿಳುನಾಡು ರಾಜ್ಯದ ಹಿರಿಯ ಮುಖಂಡ ಅಣ್ಣಾಮಲೈ ಭಾಗವಹಿಸಲಿದ್ದಾರೆ. ಈ ಬಾರಿ ಬ್ರಿಜೇಶ್ ಚೌಟ ಅವರಿಗೆ ಅವಕಾಶ ‌ಸಿಕ್ಕಿರುವುದರಿಂದ ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಎಪ್ರಿಲ್ 4 ರಂದು ನಾಮಪತ್ರ ಸಲ್ಲಿಸುವ ವೇಳೆ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲೆ ಬಿಜೆಪಿಯ ಭದ್ರಕೋಟೆ ಆಗಿರುವುದರಿಂದ ಕಾರ್ಯಕರ್ತರು ಉತ್ಸಾಹ ದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಂದು ಹೇಳಿದರು.

ಸುದ್ದಿ ಗೋಷ್ಠಿ ಯಲ್ಲಿ ಬಿಜೆಪಿ ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿ, ಸುಜಿತ್ ಮಾಡೂರು, ದಯಾನಂದ ತೊಕ್ಕೊಟ್ಟು ,ಚುನಾವಣಾ ನಿರ್ವಹಣಾ ಸಮಿತಿ ಸಹ ಸಂಚಾಲಕ ಹೇಮಂತ್ ಶೆಟ್ಟಿ ,ಜೀವನ್ ಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X