Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಧಾನಸೌಧದಲ್ಲಿ ಶಾಶ್ವತ...

ವಿಧಾನಸೌಧದಲ್ಲಿ ಶಾಶ್ವತ ವಿದ್ಯುತ್‌ದೀಪಾಲಂಕಾರ; ಎಪ್ರಿಲ್ ಮೊದಲ ವಾರ ಉದ್ಘಾಟನೆ: ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ24 March 2025 12:30 PM IST
share
ವಿಧಾನಸೌಧದಲ್ಲಿ ಶಾಶ್ವತ ವಿದ್ಯುತ್‌ದೀಪಾಲಂಕಾರ; ಎಪ್ರಿಲ್ ಮೊದಲ ವಾರ ಉದ್ಘಾಟನೆ: ಯು.ಟಿ.ಖಾದರ್

ಮಂಗಳೂರು, ಮಾ.24: ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯಾಗಿದ್ದು, ಎಪ್ರಿಲ್ ಮೊದಲ ವಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ವಿಪಕ್ಷ ನಾಯಕರನ್ನು ಒಳಗೊಂಡು ಉದ್ಘಾಟನೆ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಟಿಯ ವೇಳೆ ಈ ವಿಷಯ ತಿಳಿಸಿದ ಅವರು,ಶಾಶ್ವತ ವಿದ್ಯುತ್ ದೀಪಗಳ ಅಳವಡಿಕೆಯ ಟೆಸ್ಟಿಂಗ್ ಸಂದರ್ಭದಲ್ಲಿಯೇ ಸಾಕಷ್ಟು ಮಂದಿ ವೀಕ್ಷಿಸುವ ಮೂಲಕ ಇದು ಮುಂದೆ ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಲಿದೆ ಎಂದರು.

ವಾರದ ಶನಿವಾರ ಮತ್ತು ರವಿವಾರ ಸಂಜೆ 6ರಿಂದ 9 ಗಂಟೆಯವರೆಗೆ ವಿಧಾನ ಸೌಧ ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ. ವಿಧಾನ ಸೌಧದ ಸುತ್ತಲಿನ ಜನ ನಿಬಿಡತೆಯನ್ನು ಟ್ರಾಫಿಕ್ ಪೊಲೀಸರು ನಿರ್ವಹಿಸಲಿರುವರು. ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದರಿಂದ ಖರ್ಚು ವೆಚ್ಚವೂ ಕಡಿಮೆಯಾಗಲಿದೆ ಎಂದು ಅವರು ಹೇಳಿದರು.

ಉಳ್ಳಾಲ ಕ್ಷೇತ್ರದಲ್ಲಿ ರಿವರ್ ಫ್ರಂಟ್ ಹಾಗೂ ಸೀ ಫ್ರಂಟ್ ಎಂಬ ಎರಡು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರಿವರ್ ಫ್ರಂಟ್ ಯೋಜನೆ 160 ಕೋಟಿ ರೂ.ಗಳಲ್ಲಿ ನಡೆಯಲಿದ್ದು, 20 ಕೋಟಿ ರೂ.ಗಳ ಕಾಮಗಾರಿ ಆರಂಭವಾಗಿದೆ. ಹರೇಕಳ- ಕಲ್ಲಾಪು- ಸಜಿಪವರೆಗಿನ ನೇತ್ರಾವತಿ ತಟದಲ್ಲಿ ರಸ್ತೆ ನಿರ್ಮಾಣ ಕಾರ್ಯ ಈ ಯೋಜನೆಯಡಿ ಆಗಲಿದ್ದು, ಹರೇಕಳದಿಂದ ಕಲ್ಲಾಪು, ಹರೇಕಳದಿಂದ ಪಾವೂರು ನಡುವೆ ಕಾಮಗಾರಿ ಆರಂಭವಾಗಿದೆ. ಇದು ದೀರ್ಘಾವಧಿಯ ಯೋಜನೆಯಾಗಿದೆ.

ಕೋಟೆಪುರದಿಂದ ಆರಂಭವಾಗುವ ಸೀ ಫ್ರಂಟ್ ಯೋಜನೆ ಸುಮಾರು 1000 ಕೋಟಿ ರೂ.ಗಳದ್ದಾಗಿದೆ. ಸದ್ಯ ಈ ಇದು ಯೋಜನೆಯ ಆರಂಭಿಕ ಹಂತದಲ್ಲಿದೆ ಎಂದವರು ಹೇಳಿದರು.

ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ವಿರುದ್ಧ ಈಗಿರುವ ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಕ್ರಮ ವಹಿಸಬೇಕು. ಉದಾಹರಣೆಗೆ ಕೆಲವು ಸಂಸ್ಥೆಗಳು 10 ಜಾಹೀರಾತು ಅಳವಡಿಸಲು ಅನುಮತಿ ಪಡೆದು ನೂರಾರು ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸುವುದು ನಡೆಯುತ್ತಿದೆ. ಇದನ್ನು ಆಧುನಿಕ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ನೀತಿಯಲ್ಲಿ ಬದಲಾವಣೆ ಮಾಡಬೇಕಾಗಿದೆ. ಬೆಂಗಳೂರಿನಲ್ಲಿ ಖಾಸಗಿ ಜಾಗದಲ್ಲಿ ಜಾಹೀರಾತು ಅಳವಡಿಸಬೇಕಾದರೂ ಸ್ಥಳೀಯಾಡಳಿತದ ಅನುಮತಿ ಪಡೆಯಬೇಕು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಯು.ಟಿ.ಖಾದರ್ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X