Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ...

ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ: ವಿಧಾಸಭಾ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ

ವಾರ್ತಾಭಾರತಿವಾರ್ತಾಭಾರತಿ21 Feb 2024 10:44 PM IST
share
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ: ವಿಧಾಸಭಾ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಅನಿವಾಸಿ ಭಾರತೀಯರ ಜೀವನ ಭದ್ರೆತೆಯ ಜೊತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮವನ್ನು ರೂಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ಮಾತನಾಡಿದ ಅವರು ದೇಶದಲ್ಲಿ ಸುಮಾರು 140 ಕೋಟಿ ಜನಸಂಖ್ಯೆ ಇದ್ದು ಇದರಲ್ಲಿ 7 ಶೇ. ಮಂದಿ ಪಾಸ್‍ಪೋರ್ಟು ಹೊದಿದ್ದಾರೆ. 1.03 ಕೋಟಿ ಮಂದಿ ವಿವಿಧ ದೇಶದಲ್ಲಿ ಉದ್ಯೋಗ ನಿಮಿತ್ತ ತೆರಳಿದ್ದು ಅಲ್ಲಿ ವಿವಿಧ ಕಡೆಗಳಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ. ಇವರ ಪೈಕಿ ಉನ್ನತ ಹುದ್ದೆಯಲ್ಲಿಯೂ ಇದ್ದಾರೆ, ಬಡವರೂ ಇದ್ದಾರೆ. 60 ರಿಂದ 70 ವರ್ಷ ಪ್ರಾಯವಾದಾಗ ಅವರು ತಮ್ಮ ಸ್ವದೇಶಕ್ಕೆ ಮರಳುತ್ತಾರೆ. ಬೇರೆಯೇ ವಾತಾವರಣದಲ್ಲಿ ಅನೇಕ ವರ್ಷಗಳ ಕಾಲ ತಮ್ಮ ಕುಟುಂಬಕ್ಕಾಗಿ ಜೀವನ ಸವೆಸಿದ ಅನಿವಾಸಿ ಭಾರತೀಯರು ತಮ್ಮ ವೃದ್ಧಾಪ್ಯದಲ್ಲಿ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿದ್ದಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು ಇದಕ್ಕಾಗಿ ಸರಕಾರ ಹೊಸ ನಿಯಮವನ್ನು ರೂಪಿಸಬೇಕು. ಅನಿವಾಸಿ ಭಾರತೀಯರಿಂದಾಗಿ 133 ಮಿಲಿಯನ್ ಡಾಲರ್ ಇನ್ವೆಸ್ಟ್‌ ಮೆಂಟ್ ನಮ್ಮ ದೇಶದಲ್ಲಿ ಆಗುತ್ತಿದ್ದು, ಇದು ದೇಶದ ಅಭಿವೃದ್ದಿಗೂ ಪೂರಕವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಕುಟುಂಬ ವನ್ನು ಸಲಹುವ ಉದ್ದೇಶದಿಂದ ವಿದೇಶದಲ್ಲಿ ಕೆಲಸ ಮಾಡಿ ಭಾರತಕ್ಕೆ ಮರಳುವ ಅವರಿಗೆ ಜೀವನ ಭದ್ರತೆಯನ್ನು ಸರಕಾರ ರೂಪಿಸಬೇಕು ಎಂದು ಮನವಿ ಮಾಡಿದರು.

ಮತದಾನಕ್ಕೂ ಅವಕಾಶ ಕಲ್ಪಿಸಿ

ಅನಿವಾಸಿ ಭಾರತೀಯರು ಮತದಾನದಿಂದ ವಂಚಿತರಾಗುತ್ತಿದ್ದಾರೆ. ನಮಗೆ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರಿಂದ ಬೇಡಿಕೆಯೂ ಇದೆ. ಈ ಕಾರಣಕ್ಕೆ ಸರಕಾರ ಮತದಾನಕ್ಕೆ ಅವಕಾಶವನ್ನು ಮಾಡಿಕೊಡಬೇಕು. ಸರಕಾರ ಅನಿವಾಸಿ ಭಾರತೀಯರ ಪರವಾಗಿದೆ ಎಂಬುದನ್ನು ನಾನು ಭಾವಿಸುತ್ತೇನೆ. ಈ ಬಗ್ಗೆ ಹೊಸ ಕಾನೂನನ್ನು ರಚನೆ ಮಾಡಿ ಎಲ್ಲಾ ಅನಿವಾಸಿ ಭಾರತೀಯರಿಗೆ ಮತದಾನದಲ್ಲಿ ಭಾಗವಹಿಸುವಂತೆ ಅವಕಾಶ ಕಲ್ಪಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X