ಸಫರ್ ತಿಂಗಳ ಚಂದ್ರ ದರ್ಶನ ಮಾಹಿತಿಗಾಗಿ ಮನವಿ
ಸಾಂದರ್ಭಿಕ ಚಿತ್ರ
ಮಂಗಳೂರು : ಆ. 16 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ಸಫರ್ ತಿಂಗಳ ಪ್ರಥಮ ಚಂದ್ರ ದರ್ಶನವಾಗುವ ಸಾಧ್ಯತೆ ಇರುವುದರಿಂದ ಚಂದ್ರ ದರ್ಶನವಾದ ವಿವರ ಕಂಡು ಬಂದಲ್ಲಿ ದ.ಕ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರ ಗಮನಕ್ಕೆ ತರಬೇಕಾಗಿ ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರ. ಕಾರ್ಯದರ್ಶಿ ಮೊಹಮ್ಮದ್ ಹನೀಫ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ PH: 0824 2428989, 94813 44786, 9481271477, 9343507171, 9448143937
Next Story