ಮಂಗಳೂರು: ಎನ್ಎಸ್ಯುಐ ರಾಷ್ಟ್ರೀಯ ಸಂಯೋಜಕರನ್ನಾಗಿ ಸವಾದ್ ಸುಳ್ಯ ಅವರನ್ನು ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷ ವರುಣ್ ಚೌಧರಿ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ ಪ್ರಸ್ತುತ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.