Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಶ್ವ ಬಂಟರ ಸಮ್ಮೇಳನದಿಂದ ಸಮಾಜಕ್ಕೆ...

ವಿಶ್ವ ಬಂಟರ ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನವಾಗಲಿ: ನಳಿನ್ ಕುಮಾರ್ ಕಟೀಲು

ವಿಶ್ವ ಬಂಟರ ಸಮ್ಮೇಳನ-2023 ಆಮಂತ್ರಣ ಪತ್ರಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ11 Oct 2023 8:30 PM IST
share
ವಿಶ್ವ ಬಂಟರ ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನವಾಗಲಿ: ನಳಿನ್ ಕುಮಾರ್ ಕಟೀಲು

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023 ಇದರ ಆಮಂತ್ರಣ ಪತ್ರಿಕೆ ಬಿಡು ಗಡೆ ಸಮಾರಂಭ ಬುಧವಾರ ಸಂಜೆ ನಗರದ ಗೋಲ್ಡ್ ಫಿಂಚ್ ಖಾಸಗಿ ಹೋಟೆಲ್ ನಲ್ಲಿ ಜರುಗಿತು.

ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಐಕಳ ಹರೀಶ್ ಶೆಟ್ಟಿಯವರು ಬಂಟ ಸಮಾಜದ ಅತ್ಯಧ್ಭುತ ನಾಯಕ. ಅವರಲ್ಲಿನ ಸಂಘಟನಾ ಶಕ್ತಿ ಇತರರಿಗೆ ಮಾದರಿ. ಇಂದು ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದೇವೆ. ಇದು ಬಂಟ ಸಮಾಜದ ಮನೆಮನೆಗೆ ತಲುಪಲಿ ಆ ಮೂಲಕ ಒಂದೇ ವೇದಿಕೆಯಡಿಯಲ್ಲಿ ಸಮಾಜದ ಎಲ್ಲರೂ ಪಾಲ್ಗೊಳ್ಳುವಂತಾಗಲಿ ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.

ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, ಕಾರ್ಯಕ್ರಮ ಖಂಡಿತಾ ಯಶಸ್ವಿಯಾಗುತ್ತದೆ. ಆದರೆ ದೊಡ್ಡ ಸಂಖ್ಯೆಯಲ್ಲಿ ನಮ್ಮ ಸಮುದಾಯದ ಜನರನ್ನು ಸೇರಿಸುವ ಮೂಲಕ ನಮ್ಮ ಶಕ್ತಿಯನ್ನು ಈ ಮೂಲಕ ತೋರಿಸಿಕೊಡಬೇಕು ಎಂದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲಕ ಸಮಾಜದ ಜನರ ಹಿತದೃಷ್ಟಿಗಾಗಿ ಸಂಘಟನೆ ಮೂಲಕ ಹತ್ತಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದೇವೆ. ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ತರುವ ಉದ್ದೇಶದಿಂದ ವಿಶ್ವ ಬಂಟರ ಸಮ್ಮೇಳನ ಆಯೋ ಜನೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಎರಡು ದಿನಗಳ ಕಾಲ ಕಾರ್ಯಕ್ರಮದ ಯಶಸ್ಸಿಗಾಗಿ ಕೆಲಸ ಮಾಡಬೇಕು ಎಂದರು.

ಬಳಿಕ ಮಾತಾಡಿದ ಬಂಟ್ಸ್ ವೆಲ್ ಫೇರ್ ಟ್ರಸ್ಟ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅವರು, ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಹೊಸ ದಿಕ್ಕು ತೋರಿಸಿದವರು ಐಕಳ ಹರೀಶ್ ಶೆಟ್ಟಿಯವರು. ಅವರಿಂದ ಇಂದು ಬಂಟರ ಸಂಘಗಳು ಒಗ್ಗ ಟ್ಟಾಗಿ ಕೆಲಸ ಮಾಡಲಾರಂಭಿಸಿವೆ. ಬಲಿಷ್ಟ ಸಮಾಜದ ನಿರ್ಮಾಣಕ್ಕೆ ಬಂಟರ ಸಮ್ಮೇಳನದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದು ಶುಭ ಹಾರೈಸಿದರು.

ಬಳಿಕ ಮಾತು ಮುಂದುವರಿಸಿದ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು, ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ನಾವೆಲ್ಲರೂ ದಿನಗಣನೆ ಮಾಡುತ್ತಿದ್ದೇವೆ. ಉಡುಪಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಮತ್ತೊಂದು ಇತಿಹಾಸ ನಿರ್ಮಿ ಸಲಿದೆ. ನಮ್ಮ ಸಂಘಟನಾ ಶಕ್ತಿ ಈ ಮೂಲಕ ತೋರಿಸಿಕೊಳ್ಳಬೇಕಿದೆ. ಕಾರ್ಯಕ್ರಮದ ಯಶಸ್ಸಿಗೆ ನಾವೆಲ್ಲರೂ ಶ್ರಮಪಡೋಣ ಎಂದರು.

ವೇದಿಕೆಯಲ್ಲಿ ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಸುಧಾಕರ ಎಸ್. ಪೂಂಜಾ, ಎ.ಜಗನ್ನಾಥ ಚೌಟ, ಲೋಕೇಶ್ ಶೆಟ್ಟಿ ಕೊಳ, ಸುರೇಶ್ ರೈ ಮಕರಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

ಕರ್ನಿರೆ ವಿಶ್ವನಾಥ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿ, ಪ್ರಖ್ಯಾತ್ ಶೆಟ್ಟಿ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X