ಸೆ. 5ರಂದು ಸ್ಪೀಕರ್ ಯುಟಿಕೆ, ಸಚಿವರಾದ ಝಮೀರ್ ಅಹ್ಮದ್, ರಹೀಂ ಖಾನ್ರಿಗೆ ಸನ್ಮಾನ

ಯು.ಟಿ.ಖಾದರ್ - ಝಮೀರ್ ಅಹ್ಮದ್
ಮಂಗಳೂರು, ಆ.30: ಕರ್ನಾಟಕದ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಅಲ್ಪ ಸಂಖ್ಯಾತರ ಇಲಾಖೆ, ವಕ್ಫ್ ಹಾಗೂ ವಸತಿ ಸಚಿವ ಬಿ.ಝೆಡ್ ಝಮೀರ್ ಅಹ್ಮದ್ ಖಾನ್ ಹಾಗೂ ಪೌರಾಡಳಿತ ಹಾಗೂ ಹಜ್ಜ್ ಸಚಿವ ರಹೀಂ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ಸನ್ಮಾನ ಸಮಾರಂಭ ಸೆ.5ರಂದು ಸಂಜೆ 4 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story