ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ
ಮಂಗಳೂರು : ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ನ.27ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನ.27ರಂದು ಪೂ.11:30ಕ್ಕೆ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದುಕೊರತೆ ಸಭೆ, ಅಪರಾಹ್ನ 3:30ರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟನೆ ತಿಳಿಸಿದೆ.
Next Story