ಮಂಗಳೂರು, ಅ.10: ಮಂಗಳೂರಿನಲ್ಲಿ ಸೋಮವಾರ ರಾತ್ರಿ ಗುಡುಗಿ ಸಹಿತ ಭಾರೀ ಮಳೆ ಸುರಿದಿದೆ.ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ ದಿಢೀರನೆ ಕಾಣಿಸಿಕೊಂಡಿದೆ. ಹಗಲು ಮೊಡ ಕವಿದ ವಾತಾವರಣವಿತ್ತು. ರಾತ್ರಿ ವೇಳೆ ಮಳೆ ಗುಡುಗು ಸಹಿತ ಮಳೆ ಕಾಣಿಸಿಕೊಂಡಿದೆ. ಜಿಲ್ಲೆಯಾದ್ಯಂತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.