Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ | ಎ.26ರಂದು ವೈದ್ಯಕೀಯ ಶಿಕ್ಷಣ,...

ಉಳ್ಳಾಲ | ಎ.26ರಂದು ವೈದ್ಯಕೀಯ ಶಿಕ್ಷಣ, ಕೈಚಳಕ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ15 April 2025 3:47 PM IST
share
Photo of Press meet

ಉಳ್ಳಾಲ : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಇದರ ಆರ್ಥೋಪೆಡಿಕ್ ವೈದ್ಯಕೀಯ ವಿಭಾಗದ ವತಿಯಿಂದ "ಅಸಾಮಿ ಇಂಡಿಯಾ, ಕೆಓಎ ಮತ್ತು ಸಿಓಎಸ್ ಮಂಗಳೂರು ಸಂಸ್ಥೆಗಳ ಆಶ್ರಯದಲ್ಲಿ" ಇಳಿಜಾರೋವ್ ಎಂಬ ಉಪಕರಣದ ಬಗ್ಗೆ ನಿರಂತರ ವೈದ್ಯಕೀಯ ಶಿಕ್ಷಣ ಮತ್ತು ಕೈಚಳಕ ಕಾರ್ಯಾಗಾರವು ಎ.26ರಂದು ಶನಿವಾರದಂದು ಕಣಚೂರು ಆಸ್ಪತ್ರೆ ಯ ಆಡಿಟೋರಿಯಂ ನಲ್ಲಿ ನಡೆಯಲಿದೆ.

ಅಪಘಾತ ಅಥವಾ ಇನ್ನಿತರ ಸಂದರ್ಭದಲ್ಲಿ ಮುರಿತಕ್ಕೊಳಗಾದ ಕಾಲಿನ ಎಲುಬುಗಳನ್ನು ಈ ಉಪಕರಣವನ್ನು ಉಪಯೋಗಿಸಿ ಹೇಗೆ ಸರಿಪಡಿಸಬಹುದು ಎಂಬ ಬಗ್ಗೆ ಈ ಕಾರ್ಯಗಾರದಲ್ಲಿ ಮಾಹಿತಿ ನೀಡಲಾಗುವುದು ಎಂದು ಆರ್ಥೋಪೆಡಿಕ್ ವಿಭಾಗದ ಮುಖ್ಯಸ್ಥ ಡಾ.ಸಲಾಉದ್ದೀನ್ ಆರಿಫ್ ಕೆ. ತಿಳಿಸಿದರು.

ತೊಕ್ಕೊಟ್ಟು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಣಚೂರ್ ವೈದ್ಯಕೀಯ ಕಾಲೇಜಿನ ಆರ್ಥೋಪೆಡಿಕ್ ವಿಭಾಗವು ಕಾಲಿನ ಕೆಳಭಾಗದ ಎಲುಬು ಮುರಿತಗಳಿಂದಾಗಿ ಉಂಟಾಗುವ ಸಮಸ್ಯೆಗಳನ್ನು ಈ ಉಪಕರಣಗಳನ್ನು ಉಪಯೋಗಿಸಿ ರೋಗಿಗೆ ಹೇಗೆ ಚಿಕಿತ್ಸೆ ನೀಡಬಹುದು, ಎಲುಬುಗಳ ಮುರಿತದಿಂದ ಶಸ್ತ್ರಚಿಕಿತ್ಸೆ ಮಾಡಿಸಿ ಗುಣಮುಖವಾಗದ ರೋಗಿಗಳಿಗೆ ಸಹ ಇದನ್ನು ಹೇಗೆ ಉಪಯೋಗಿಸಬಹುದು ಎಂಬ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕಾರ್ಯಗಾರದಲ್ಲಿ ತಿಳಿಸಲಾಗುವುದು ಎಂದರು.

ಈ ಸಮ್ಮೇಳನವು ಆಸಕ್ತಿ ಇರುವ ವೈದ್ಯಕೀಯ ತಜ್ಞರಿಗೆ ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇಳಿಜಾರೋವ್ ಫಿಕ್ಸೇಟರ್ ಉಪಯೋಗಿಸುವ ಸಮಗ್ರವಾದ ಮಾಹಿತಿಯನ್ನು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕಡೆಗಳಿಂದ ಸಂಪನ್ಮೂಲ ವ್ಯಕ್ತಿಗಳು ಈ ಕಾರ್ಯಗಾರಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X