Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ಸಂಯುಕ್ತ ಜಮಾಅತ್ ಕಮಿಟಿ...

ಬಂಟ್ವಾಳ ಸಂಯುಕ್ತ ಜಮಾಅತ್ ಕಮಿಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ8 Sept 2023 10:32 PM IST
share
ಬಂಟ್ವಾಳ ಸಂಯುಕ್ತ ಜಮಾಅತ್ ಕಮಿಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ

ಬಂಟ್ವಾಳ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ಆಶ್ರಯದಲ್ಲಿ "ಮಾದಕ ವಸ್ತುಗಳ ಬಳಕೆ ವಿರುದ್ಧ ಕಾರ್ಯಾಗಾರ"ವು ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ಶುಕ್ರವಾರ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎಂ.ಎನ್. ಮಾತನಾಡಿ ಮಕ್ಕಳ ಮೇಲೆ ಅತಿಯಾದ ಒತ್ತಡ, ಅತಿಯಾದ ನಿರೀಕ್ಷೆ ಅಥವಾ ಮಕ್ಕಳ ಮೇಲಿನ ಕಾಳಜಿ ರಹಿತ ಪೋಷಕತ್ವ ಕೆಲವೊಮ್ಮೆ ಮಕ್ಕಳ ನೈಜ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ, ಮಗುವಿನ ಪರಿಪೂರ್ಣ ಬೆಳವಣಿಗೆಗೆ ಪೂರಕವಾದ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದ ಅವರು ವ್ಯಸನಿಗಳಿಗೆ ಯಾವುದೇ ಧರ್ಮವಿಲ್ಲ ಅವರಿಗೆ ವ್ಯಸನವೇ ಧರ್ಮ, ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತೀ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಾತನಾಡಿ ದೇಶದ ಸಾಧಕರ ಪಟ್ಟಿಯಲ್ಲಿ ಇರಬೇಕಾದ ಯುವಜನತೆ ಕ್ಷಣಿಕ ಸುಖಕ್ಕಾಗಿ ಅಮಲು ಪದಾರ್ಥಗಳ ದಾಸರಾಗುತ್ತಿರುವುದು ದುರಂತ. ಇದನ್ನು ನಿವಾರಿಸಲು ಮನೆ ಮನೆಗಳಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಉಂಟಾಗಬೇಕಾದ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಯುಕ್ತ ಜಮಾಅತ್ ಅಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಇಂತಹ ಕಾರ್ಯಕ್ರಮಗಳು ಕಾಲದ ಅವಶ್ಯಕತೆಯಾಗಿದ್ದು ಪ್ರತೀ ಜಮಾಅತ್ ಮಟ್ಟದಲ್ಲಿ ಹಮ್ಮಿಕೊಳ್ಳುವರೇ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಬಂಟ್ವಾಳ ತಾಲೂಕು ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಮಾತನಾಡಿದರು. ಸಂಯುಕ್ತ ಜಮಾಅತ್ ಕೋಶಾಧಿಕಾರಿ ಹಾಜಿ ಪಿ.ಎಸ್.ಅಬ್ದುಲ್ ಹಮೀದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಸ್ವಾಗತಿಸಿ, ಕಾರ್ಯದರ್ಶಿ ನೋಟರಿ ಕೆ. ಅಬೂಬಕರ್ ವಿಟ್ಲ ವಂದಿಸಿದರು. ಆಶಿಕ್ ಕುಕ್ಕಾಜೆ ಕಿರಾಅತ್ ಪಠಿಸಿದರು, ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.























share
ವಾರ್ತಾಭಾರತಿ
ವಾರ್ತಾಭಾರತಿ
Next Story
X