ಮಹುವಾ ಮೊಯಿತ್ರಾ ವಿರುದ್ಧ ಪ್ರಾಥಮಿಕ ತನಿಖೆ ಆರಂಭಿಸಿದ ಸಿಬಿಐ
ಮಹುವಾ ಮೊಯಿತ್ರಾ | Photo: PTI
ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಕುರಿತು ಕೇಂದ್ರೀಯ ತನಿಖಾ ದಳ (CBI) ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ ಎಂದು ಪಿಟಿಐ ಶನಿವಾರ ವರದಿ ಮಾಡಿದೆ.
ಲೋಕಪಾಲ್ ತನಿಖೆ ನಡೆಸಲು ಸೂಚಿಸಿದ ನಂತರ ಸಿಬಿಐ ಸಂಸ್ಥೆ ತನಿಖೆಯನ್ನು ಪ್ರಾರಂಭಿಸಿದೆ.
ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹೀರನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ
Next Story