ರೈತರ ಪ್ರತಿಭಟನೆ: ಹರ್ಯಾಣದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಪುನರಾರಂಭ
Photo:PTI
ಚಂಡಿಗಡ: ಹರ್ಯಾಣದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳು ರವಿವಾರ ಪುನರಾರಂಭಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈತರ ‘ದಿಲ್ಲಿ ಚಲೋ’ ಆಂದೋಲನದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಫೆ.11ರಿಂದ ಅಂಬಾಲಾ, ಕುರುಕ್ಷೇತ್ರ, ಕೈಥಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.
Next Story