Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯನ್ನು ಭಾರತದ 'ಅತ್ಯಂತ...

ಪ್ರಧಾನಿ ಮೋದಿಯನ್ನು ಭಾರತದ 'ಅತ್ಯಂತ ಕೋಮುವಾದಿ ರಾಜಕಾರಣಿ' ಎಂದ ಎಲಾನ್ ಮಸ್ಕ್ ಅವರ ʼಗ್ರೋಕ್ʼ; ವಿವಾದಕ್ಕೆ ನಾಂದಿ

ವಾರ್ತಾಭಾರತಿವಾರ್ತಾಭಾರತಿ16 March 2025 12:23 PM IST
share
ಪ್ರಧಾನಿ ಮೋದಿಯನ್ನು ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಎಂದ ಎಲಾನ್ ಮಸ್ಕ್ ಅವರ ʼಗ್ರೋಕ್ʼ; ವಿವಾದಕ್ಕೆ ನಾಂದಿ

ಹೊಸದಿಲ್ಲಿ: ಎಲಾನ್ ಮಸ್ಕ್ ಅವರ ಎಕ್ಸ್ ಅಭಿವೃದ್ಧಿಪಡಿಸಿದ ಎಐ ಚಾಟ್‌ಬಾಟ್ ʼಗ್ರೋಕ್ʼ(Grok) ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು? ಎಂಬ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿ ವಿವಾದವನ್ನು ಸೃಷ್ಟಿಸಿದೆ.

ತರುಣ್ ಗೌತಮ್ ಎಂಬ ಎಕ್ಸ್ ಬಳಕೆದಾರರು @TARUNspeakss ಎಂಬ ಖಾತೆಯಲ್ಲಿ ಎಲಾನ್ ಮಸ್ಕ್ ಅವರ @grok ಬಳಿ ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು? ಎಂದು ಕೇಳಿದೆ. ಈ ವೇಳೆ @grok, ʼನರೇಂದ್ರ ಮೋದಿ ಅವರನ್ನು ಹಿಂದೂ ರಾಷ್ಟ್ರೀಯತಾವಾದಿ ನೀತಿಗಳು ಮತ್ತು 2002ರ ಗುಜರಾತ್ ಗಲಭೆ ಬಳಿಕ ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಎಂದು ನೋಡಲಾಗುತ್ತದೆ. ಮುಸ್ಲಿಮರನ್ನು 'ನುಸುಳುಕೋರರು' ಎಂದು ಕರೆದ ಅವರ 2024ರ ಹೇಳಿಕೆಯು ಜಾಗತಿಕವಾಗಿ ಹಿನ್ನಡೆಯನ್ನುಂಟುಮಾಡಿತ್ತು. ಯೋಗಿ ಆದಿತ್ಯನಾಥ್ ಮತ್ತು ಪ್ರಜ್ಞಾ ಠಾಕೂರ್ ಕೂಡ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ. ವಿಮರ್ಶಕರು ಅವರು ಉದ್ವಿಗ್ನತೆಯನ್ನು ಉತ್ತೇಜಿಸುತ್ತಾರೆ ಎಂದು ಹೇಳುತ್ತಾರೆ, ಬೆಂಬಲಿಗರು ಇದು ರಾಷ್ಟ್ರೀಯ ಪ್ರಗತಿʼ ಎಂದು ವಾದಿಸುತ್ತಾರೆ ಎಂದು ಹೇಳಿದೆ.

ಎಲಾನ್ ಮಸ್ಕ್ ಅವರ ನೇತೃತ್ವದ AI ಚಾಟ್‌ಬಾಟ್ ʼಗ್ರೋಕ್ʼ ಪ್ರತಿಕ್ರಿಯೆಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟೀಕೆಗೆ ಕಾರಣವಾಗಿದೆ. ಕೆಲವರು AI ಅನ್ನು ಪಕ್ಷಪಾತೀಯವಾಗಿದೆ ಎಂದು ಟೀಕಿಸಿದರೆ, ಕೆಲವರು ಅದರ ಪ್ರತಿಕ್ರಿಯೆಯನ್ನು ಬೆಂಬಲಿಸಿದ್ದಾರೆ.

Grok says Narendra Modi is the most communal politician of India. pic.twitter.com/RPK9xlBtgg

— Tarun Gautam (@TARUNspeakss) March 15, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X