ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Screengrab:X/ANI
ರಾಂಚಿ: ಮುಖ್ಯಮಂತ್ರಿ ಸ್ಥಾನಕ್ಕೆ ಚೆಂಪೈ ಸೊರೇನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಮತ್ತೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಗುರುವಾರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ರಾಜ್ಯದಲ್ಲಿ ಸರಕಾರ ರಚಿಸುವಂತೆ ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖ್ಯಸ್ಥ ಹೇಮಂತ್ ಸೊರೇನ್ ಅವರಿಗೆ ಆಹ್ವಾನ ನೀಡಿದ್ದರು.
Next Story