ಮುಂಬೈ: ಮಹಾರಾಷ್ಟ್ರದಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ ಗ್ರಾಹಕರ ಸೇವಾ ಇಲಾಖೆಯು ರವಿವಾರ ಹುಸಿ ಬಾಂಬ್ ಬೆದರಿಕೆ ಸ್ವೀಕರಿಸಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.