ಹೊಸದಿಲ್ಲಿ : ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಯಿತು.ಕೇಂದ್ರ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆ -2025 ಅನ್ನು ರಾಜ್ಯಸಭೆಯಲ್ಲಿ ಮಂಡಿಸಿದರು. ಮಸೂದೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ.