ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ

ರೇಖಾ ಗುಪ್ತಾ (Photo credit: ANI)
ಹೊಸದಿಲ್ಲಿ : ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ರೇಖಾ ಗುಪ್ತಾ ಅವರಿಗೆ ಪ್ರಮಾಣವಚನವನ್ನು ಬೋಧಿಸಿದ್ದಾರೆ.
ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರೇಖಾಗುಪ್ತಾ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ.
Next Story