ತಮಿಳುನಾಡು| ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ: ಇಬ್ಬರು ಮೃತ್ಯು, ಮತ್ತಿಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
ಶಿವಕಾಶಿ (ತಮಿಳುನಾಡು): ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಶಿವಕಾಶಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
Next Story