ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು ಪ್ರಕರಣ; ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಕುಟುಂಬಸ್ಥರಿಂದ ಸಿಎಂಗೆ ಮನವಿ
![ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು ಪ್ರಕರಣ; ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಕುಟುಂಬಸ್ಥರಿಂದ ಸಿಎಂಗೆ ಮನವಿ ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು ಪ್ರಕರಣ; ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಕುಟುಂಬಸ್ಥರಿಂದ ಸಿಎಂಗೆ ಮನವಿ](https://www.varthabharati.in/h-upload/2023/08/21/1182365-.webp)
ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ-ಮಗು ಸಾವು ಪ್ರಕರಣ; ಮೃತದೇಹಗಳನ್ನು ಸ್ವಗ್ರಾಮಕ್ಕೆ ತರಿಸುವಂತೆ ಕುಟುಂಬಸ್ಥರಿಗೆ ಸಿಎಂಗೆ ಮನವಿ
ಬೆಂಗಳೂರು: ಅಮೆರಿಕದಲ್ಲಿ ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಇವರ ಸಂಬಂಧಿಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಸಿಎಂ ಭೇಟಿ ವೇಳೆ ಮೃತರ ಕುಟುಂಬಸ್ಥರು ಮೃತ ದೇಹಗಳನ್ನು ಸ್ವಗ್ರಾಮಕ್ಕೆ ತರಿಸುವುದು ಸೇರಿದಂತೆ ಹಲವು ತಾಂತ್ರಿಕ ನೆರವು ಕೋರಿದರು.
ಈ ವೇಳೆ ಕುಟುಂಬಸ ಸದಸ್ಯರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅಗತ್ಯ ನೆರವು ಒದಗಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೂಚಿಸಿದರು.
![](https://www.varthabharati.in/h-upload/2023/08/21/1182367-whatsapp-image-2023-08-21-at-13713-pm.webp)
![](https://www.varthabharati.in/h-upload/2023/08/21/1182366-whatsapp-image-2023-08-21-at-13715-pm.webp)
Next Story