ಮಂಗಳೂರು: ಸೆ.19ರಂದು ಮೇಯರ್, ಉಪ ಮೇಯರ್ ಚುನಾವಣೆ
Update: 2024-09-18 14:14 GMT
ಮಂಗಳೂರು, ಸೆ.18: ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ಸೆ.19ರಂದು ಬೆಳಗ್ಗೆ 11 ಗಂಟೆಯಿಂದ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.