ಮಂಗಳೂರು: ಡಿ.5ರ ಕೆಡಿಪಿ ಸಭೆ ಮುಂದೂಡಿಕೆ

Update: 2024-12-03 15:55 GMT

ಮಂಗಳೂರು: ನಗರದ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಡಿ.5ರಂದು ನಿಗದಿಯಾಗಿದ್ದ ಪ್ರಸಕ್ತ (2024-25ನೇ) ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು (ಕೆಡಿಪಿ) ಮುಂದೂಡಿಕೆಯಾಗಿದೆ.

ಈ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ರ ಅಧ್ಯಕ್ಷತೆಯಲ್ಲಿ ಡಿ.23ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ ಎಂದು ಜಿಪಂ ಸಿಇಒ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News