ಸಿಇಟಿ ಪರೀಕ್ಷೆ: 5,124 ಅಭ್ಯರ್ಥಿಗಳು ಗೈರು
Update: 2025-04-17 23:11 IST

ಮಂಗಳೂರು, ಎ.17: ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಿಇಟಿ ಗಣಿತ ಪರೀಕ್ಷೆಗೆ 19,629 ಅಭ್ಯರ್ಥಿಗಳು ಹಾಜರಾಗಿದ್ದು, 2,908 ಅಭ್ಯರ್ಥಿಗಳು ಗೈರಾಗಿದ್ದರು.
ಮಧ್ಯಾಹ್ನ ನಡೆದ ಜೀವಶಾಸ್ತ್ರ ಪರೀಕ್ಷೆಗೆ 15,091 ಅಭ್ಯರ್ಥಿಗಳು ಹಾಜರಾಗಿದ್ದು, 2,216 ಅಭ್ಯರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.