ಜ.11, 12: ಕದ್ರಿ ಪಾರ್ಕ್ ರಸ್ತೆ ಸಂಚಾರ ನಿಷೇಧ

Update: 2025-01-08 17:01 GMT

ಮಂಗಳೂರು: ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ನಡೆಯಲಿರುವ ಕಲಾ ಪರ್ಬ ಹಿನ್ನೆಲೆಯಲ್ಲಿ ಜ.11 ಮತ್ತು 12ರಂದು ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಕದ್ರಿ ಪಾರ್ಕ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಈ ಆದೇಶ ಪೊಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News