ಜ.12: ಉಚಿತ ಆರೋಗ್ಯ ತಪಾಸಣಾ ಶಿಬಿರ
Update: 2025-01-10 13:36 GMT
ಮುಡಿಪು: ಕಾರುಣ್ಯ ಕೇಂದ್ರ ಮುಡಿಪು, ಪೊಸಕುರಲ್ ಬಳಗ ಹಾಗೂ ಯೆನಪೋಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನರಿಂಗಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜ.12ರ ಬೆಳಿಗ್ಗೆ 9 ಗಂಟೆಗೆ ಭಾರತೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮುಡಿಪುವಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ